ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಟೂರ್ನಿಯ ಮೊದಲೆರಡು ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಗೆ ಆಹುತಿಯಾಗಿದೆ. ಮಳೆಯಿಂದಾಗಿ ಪಂದ್ಯ ಒಂದೂ ಎಸೆತ ಕಾಣದೆ ರದ್ದಾದ ಕಾರಣ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಮೇಲಿರುವ ಭಾರತ ಮತ್ತು ಪಾಕಿಸ್ತಾನ್ ತಂಡಗಳು ನೇರವಾಗಿ ಸೆಮಿಫೈನಲ್ಗೇರಿದೆ.
Back to Sports
Sports
September 28, 2026 at 4:38 AM
ಕಣಕ್ಕಿಳಿಯದೇ ಸೆಮಿಫೈನಲ್ಗೆ ಪ್ರವೇಶಿಸಿದ ಟೀಮ್ ಇಂಡಿಯಾ
TV9 Kannada
Excerpt from TV9 Kannada.