ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಗ್ರಾಮ ಆಡಳಿತಾಧಿಕಾರಿ (ವಿಎಓ) 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಹಾವೇರಿಯ ಶಂಕರ ಬನ್ನೂರು ಅವರನ್ನು ವಶಕ್ಕೆ ಪಡೆಯಲಾಗಿದೆ.
Back to Top News
Top
November 1, 2026 at 2:56 AM
VAO Exam Scam: ಮೊಬೈಲ್ ಬಳಸಿ ಪರೀಕ್ಷೆ ಬರೆದ ಆರೋಪ; ವಿಎಓ ರ್ಯಾಂಕ್ ಅಭ್ಯರ್ಥಿ ಪೊಲೀಸರ ವಶಕ್ಕೆ
Oneindia Kannada
Excerpt from Oneindia Kannada.