ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್‌ ಬೆಂಬಲಿಗರು ಹಾಗೂ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ಕ್ರೆಡಿಟ್‌ ವಿಚಾರವಾಗಿ ವಾಗ್ವಾದ ಶುರುವಾಗಿದೆ. ಕೇಂದ್ರ ಚುನಾವಣಾ ಆಯೋಗದ (ECI) ವಿರುದ್ಧ ಹಾಗೂ ಅದರ ವಿವಾದಿತ ʻಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ʼ ಪ್ರಕ್ರಿಯೆ ವಿರುದ್ಧ ನಡೆಯುತ್ತಿರುವ ಹೋರಾಟದ ಕ್ರೆಡಿಟ್‌…