ನಟ ಧನ್ವೀರ್ ವಿರುದ್ಧ ದರ್ಶನ್ ಅವರು ನ್ಯಾಯಾಲಯಕ್ಕೆ ಸ್ಟೇ ಅರ್ಜಿ ಹಾಕಿದ್ದಾರೆ. ಅರ್ಜಿಯಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ ಎಂಬ ಬಗ್ಗೆ ದರ್ಶನ್ ಪರ ವಕೀಲರಾದ ರಂಗನಾಥ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು ಕೆಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ.