* ಕರ್ನಾಟಕಕ್ಕೆ 3,705 ಕೋಟಿ ರೂ. ನೆರವು ಬಿಡುಗಡೆಗೆ ಮನವಿ ನವದೆಹಲಿ: ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್‌ ಖರ್ಗೆ (Mallikarjun Kharge) ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಸೆಪ್ಟೆಂಬರ್‌ವರೆಗೆ 58% ಮಳೆ ಕೊರತೆಯಾಗಿದೆ.