ಆಸ್ಟ್ರೇಲಿಯಾದ ದೈತ್ಯ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿರುವುದು ಜಾಗತಿಕ ಕ್ರಿಕೆಟ್ ಲೋಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಅದರಲ್ಲೂ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕೆಲವೇ ದಿನಗಳು ಬಾಕಿ ಇರುವಾಗ 'ಬಿಗ್ ಶೋ' ಇಂತಹದ್ದೊಂದು ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನ ಹಾಗೂ…