Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಕೈಕೊಟ್ಟಿದೆ. ಆದರೆ ಇದೀಗ ಹಲವೆಡೆ ಹಿಂಗಾರು ಆರಂಭವಾಗಿದೆ. ಹಾಗೆಯೇ ಶುಕ್ರವಾರ (ಅಕ್ಟೋಬರ್ 16)ದಿಂದ ಮುಂದಿನ ಮೂರು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Back to Top News
Top
October 16, 2026 at 3:39 AM
Karnataka Rains: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ
Oneindia Kannada
Excerpt from Oneindia Kannada.