ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ತಮ್ಮ ಸಂಗೀತ ಪಯಣ, ಜಾಗತಿಕ ಕಾನ್ಸರ್ಟ್‌ಗಳು, ಅಭಿಮಾನಿಗಳ ಪ್ರೀತಿ ಹಾಗೂ ಮುಂಬರುವ ಸಿನಿಮಾಗಳ ಬಗ್ಗೆ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.