ಡ್ರೈ ಫ್ರೂಟ್ಸ್ ತಿನ್ನುವುದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಗೋಡಂಬಿ ಮತ್ತು ಬಾದಾಮಿಯನ್ನು ತಿನ್ನಬಹುದೇ ಎಂಬ ಪ್ರಶ್ನೆ ಹಲವರಲ್ಲಿದೆ. ಈ ಬಗ್ಗೆ ಆರೋಗ್ಯ ತಜ್ಞರು ನೀಡಿರುವ ಸಲಹೆಗಳೇನು ಎಂಬುದನ್ನು ತಿಳಿಯೋಣ ಬನ್ನಿ.