ರಾಮನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡುವುದಕ್ಕೆ ಅಪಾರ ಪ್ರಮಾಣದ ಹಣ ಕೈ ಬದಲಾಗಿದ್ದು, ಜಾರಿ ನಿರ್ದೇಶನಾಲಯ ಮತ್ತು ತೆರಿಗೆ ಇಲಾಖೆ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.