ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ, ಚಳಿ ಹಾಗೂ ಬಿಸಿಲಿನ ಮಿಕ್ಸ್ ವಾತಾವರಣ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂಬರುವ ವಾರದಲ್ಲಿ ಕರ್ನಾಟಕದಾದ್ಯಂತ ಬಿಸಿಲು ಮತ್ತು ಮೋಡ ಕವಿದ ವಾತಾವರಣದ ಮಿಶ್ರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
Back to Top News
Top
November 8, 2026 at 3:16 AM
Karnataka Weather Report: ರಾಜ್ಯಾದ್ಯಂತ ವಾತಾವರಣದಲ್ಲಿ ಇಂದು ಕೊಂಚ ಬದಲಾವಣೆ: ಎಲ್ಲೆಲ್ಲಿ ಮಳೆಯಾಗಲಿದೆ?
Oneindia Kannada
Excerpt from Oneindia Kannada.