ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 40.2 ಓವರ್ಗಳಲ್ಲಿ 185 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಭಾರತ ತಂಡ 22.4 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Back to Sports
Sports
November 5, 2026 at 4:38 AM
ಬ್ಯಾಟಿಂಗ್ ವೇಳೆ ಮೈದಾನದಲ್ಲಿ ‘ಪಿನ್’ ಹುಡುಕಾಡಿದ ವಿರಾಟ್ ಕೊಹ್ಲಿ!
TV9 Kannada
Excerpt from TV9 Kannada.