ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಿದೆ. ಕೆಲ ದಿನಗಳ ಹಿಂದಷ್ಟೇ ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಇದೀಗ ಮತ್ತೊಂದು ಆದೇಶ ಹೊರಡಿಸಿ ಐವರು ಐಎಎಸ್ ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ನೀಡಿದೆ.
Back to Top News
Top
October 31, 2026 at 10:43 AM
Transfer: ಕರ್ನಾಟಕದಲ್ಲಿ ಮತ್ತೆ ಐಎಎಸ್ ಅಧಿಕಾರಿಗಳ ವರ್ಗಾವಣೆ; ಯಾರಿಗೆ? ಯಾವ ಜವಾಬ್ದಾರಿ?
Oneindia Kannada
Excerpt from Oneindia Kannada.