– ಹುಂಡಿಯಲ್ಲಿ 2.69 ಕೋಟಿ ಕಾಣಿಕೆ ಸಂಗ್ರಹ ಬೆಳಗಾವಿ: ಉತ್ತರ ಕರ್ನಾಟಕದ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 2 ಕೋಟಿ 69 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. ಇದರ ಜೊತೆಗೆ ಹುಂಡಿಯಲ್ಲಿ ಭಕ್ತನೊಬ್ಬ ಬರೆದಿದ್ದ ವಿಚಿತ್ರ ಬೇಡಿಕೆಯ ಪತ್ರ ಎಲ್ಲರ ಗಮನ ಸೆಳೆದಿದೆ.