ಡೆಹ್ರಾಡೂನ್: ಉತ್ತರಾಖಂಡದಲ್ಲಿರುವ (Uttarakhand) ಬದರಿನಾಥ ಧಾಮದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ (JoshiMath) ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ದುರಂತ ಅಂತ್ಯಕಂಡಿದ್ದಾರೆ.
Back to Top News
Top
October 30, 2026 at 11:06 AM
ಜೋಶಿಮಠ ಬಳಿ ಹೆಲಿಕಾಪ್ಟರ್ ಪತನ – ಅವಘಡದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ದುರ್ಮರಣ
Public TV Kannada
Excerpt from Public TV Kannada.