ಸಿನಿಮಾದ ಸಂಗೀತ ವಿಭಾಗದಲ್ಲಿ ಮಹತ್ವದ ಬದಲಾವಣೆಯಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಈ ಚಿತ್ರದಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.