ಕೋಲ್ಕತ್ತಾ: ಪಶ್ಚಿಮ ಬಂಗಾಳದ ರೆಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Rejinagar Bypoll) ಬಿಜೆಪಿ ಅಭ್ಯರ್ಥಿ ಶಂಖರವ್ ಸರ್ಕಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆಮ್ ಜನತಾ ಉನ್ನಯನ್ ಪಾರ್ಟಿ (AJUP) ಅಭ್ಯರ್ಥಿ ಗೋಲಾಮ್ ನಬಿ ಆಜಾದ್ ಅಲಿಯಾಸ್ ರಾಬಿನ್ ವಿರುದ್ಧ ಸರ್ಕಾರ್‌ (Shankharavh Sarkar) 75,816 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.