ಭಾರತೀಯರಿಗೆ ಪಾಲಿಗೆ ಚಿನ್ನ ಹಾಗೂ ಬೆಳ್ಳಿಗೆ ತನ್ನದೇ ಆದ ವಿಶೇಷ ಸ್ಥಾನವಿದೆ. ಇದು ಕೇವಲ ಆಭರಣವಾಗಿ ಮಾತ್ರವಲ್ಲದೆ, ಆರ್ಥಿಕ ಭದ್ರತೆ ಸಂಕೇತವೂ ಹೌದು. ಜಾಗತಿಕ ಮಾರುಕಟ್ಟೆಯ ಏರಿಳಿತಗಳಿಗೆ ಅನುಗುಣವಾಗಿ ಪ್ರತಿದಿನ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಬದಲಾವಣೆಗಳಾಗುತ್ತಲೇ ಇರುತ್ತವೆ.