ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನ್ನೆ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿ ಖರೀದಿದಾರರಿಗೆ ಶಾಕ್‌ ಕೊಟ್ಟಿದೆ. ಅಲ್ಲದೇ ಅವರಲ್ಲಿ ಗೊಂದಲವನ್ನು ಮೂಡಿಸಿದೆ. ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ.