ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಹೊಸ ದಾಖಲೆಗಳನ್ನು ಬರೆದಿದ್ದಾರೆ. ರೋಹಿತ್ ಶರ್ಮಾ 12,000 ರನ್ ಪೂರೈಸಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದರೆ, ಶುಭಮನ್ ಗಿಲ್ ಅತಿ ವೇಗವಾಗಿ 2,000 ರನ್ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Back to Sports
Sports
September 30, 2026 at 3:21 PM
ಗುವಾಹಟಿಯಲ್ಲಿ ಅಬ್ಬರಿಸಿದ ಭಾರತ: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ
Asianet Suvarna Sports
Excerpt from Asianet Suvarna Sports.