-ಒಂದು ದಿನದ ಸಂಬಳ ಕಟ್ ಮಾಡುವ ಎಚ್ಚರಿಕೆ ಬೀದರ್: ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೇಟ್ ಬಂದ್ ಮಾಡಿ ಜಿಲ್ಲಾ ಪಂಚಾಯತ್ (Zilla Panchayat) ಸಿಇಒ (CEO) ಕ್ಲಾಸ್ ತೆಗೆದುಕೊಂಡ ಘಟನೆ ಬೀದರ್‌ನಲ್ಲಿ ನಡೆದಿದೆ. ಜಿಪಂ ಸಿಇಒ ಗಿತ್ತೆ ಮಾದವ್ ವಿಠಲರಾವ್ ಅವರು ಕಚೇರಿಗೆ ದಿಢೀರ್ ಭೇಟಿ ನೀಡಿ, ರಿಯಾಲಿಟಿ ಚೆಕ್ ನಡೆಸಿದ್ದಾರೆ.
Back to Top News
Top
September 26, 2026 at 6:26 AM
ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಗೇಟ್ ಬಂದ್ – ಜಿ.ಪಂ ಸಿಇಒ ಕ್ಲಾಸ್
Public TV Kannada
Excerpt from Public TV Kannada.