ಮೈಸೂರು: ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿದ್ದಾರೆ. ಮಂಡ್ಯದಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಿದ ಬಳಿಕ ಮೈಸೂರಿಗೆ ಬಂದ ಡಿಕೆಶಿ ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ಹೊಸ ಮನೆಗೆ ಭೇಟಿ ನೀಡಿದ್ದಾರೆ.
Back to Top News
Top
October 17, 2026 at 2:41 AM
ಮೈಸೂರಿನಲ್ಲಿ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆಶಿ – ಕೆಲಕಾಲ ಮಾತುಕತೆ
Public TV Kannada
Excerpt from Public TV Kannada.