ದೀಪಾವಳಿ ಹಬ್ಬಕ್ಕೂ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬಂಗಾರ ಪ್ರಿಯರಿಗೆ ಕೊಂಚ ನಿರಾಳತೆ ಸಿಕ್ಕಿದೆ. ಅಮೆರಿಕದ ಡಾಲರ್ ಬಲವರ್ಧನೆ, ಹೂಡಿಕೆದಾರರ ಪ್ರಾಫಿಟ್ ಬುಕ್ಕಿಂಗ್ ಸೇರಿದಂತೆ ಹಲವು ಅಂಶಗಳು ಬೆಲೆ ಇಳಿಕೆಗೆ ಕಾರಣವಾಗಿವೆ ಎನ್ನಲಾಗುತ್ತಿದೆ. ಹಾಗಾದರೆ, ಚಿನ್ನದ ಬೆಲೆ ಎಷ್ಟು ಇಳಿಕೆಯಾಗಿದೆ?
Back to Business
Business
October 24, 2026 at 2:46 PM
ದೀಪಾವಳಿಗೂ ಮುನ್ನ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಭಾರೀ ಇಳಿಕೆ!
TV9 Kannada
Excerpt from TV9 Kannada.