ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಿಡಿ ತಂದುಕೊಟ್ಟು ಬಿಡುಗಡೆ ಮಾಡಲು ಹೇಳಿದ್ದೇ ಹೆಚ್.ಡಿ. ಕುಮಾರಸ್ವಾಮಿ ಎಂದು ರಾಕೇಶ್ ಶೆಟ್ಟಿ ಹೇಳಿದ್ದು, ಈ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ ನೀಡಬೇಕೆಂದು ಸಚಿವ ಚಲುವರಾಯಸ್ವಾಮಿ ಆಗ್ರಹಿಸಿದ್ದಾರೆ. ಸ್ಟಿಂಗ್ ವಿಚಾರ ವಿಧಾನ ಪರಿಷತ್ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
Back to Politics
Politics
October 28, 2026 at 7:27 AM
‘ಪ್ರಜ್ವಲ್ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ’: ಸಚಿವ ಚಲುವರಾಯಸ್ವಾಮಿ
TV9 Kannada
Excerpt from TV9 Kannada.