ಅಂಡರ್-19 ಏಷ್ಯಾಕಪ್‌ನಲ್ಲಿ ಯುಎಇ ವಿರುದ್ಧ ಆರ್ಯವೀರ್ ಸೆಹ್ವಾಗ್ ಭರ್ಜರಿ 160 ರನ್ ಗಳಿಸಿ ಮಿಂಚಿದ್ದಾರೆ. ಆದರೆ ಕೇವಲ 12 ರನ್‌ಗಳಿಂದ ವೈಭವ್ ಸೂರ್ಯವಂಶಿ ಅವರ ದಾಖಲೆಯನ್ನು ಮುರಿಯುವ ಐತಿಹಾಸಿಕ ಅವಕಾಶವನ್ನು ಅವರು ಕಳೆದುಕೊಂಡರು. ಇದೀಗ ಭಾರತ ತಂಡ ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ.