ನಟಿ ಶ್ರೀಲೀಲಾ ಇನ್‌ಸ್ಟಾಗ್ರಾಮ್ ಪೋಸ್ಟ್ ಒಂದಕ್ಕೆ ಬರೋಬ್ಬರಿ 1.11 ಕೋಟಿ ಲೈಕ್ಸ್ ದೊರೆತಿದ್ದು, ಹೊಸ ದಾಖಲೆ ನಿರ್ಮಿಸಿದ್ದಾರೆ. ದಳಪತಿ ವಿಜಯ್ ಹಾಗೂ ಸಲ್ಮಾನ್ ಖಾನ್ ಅವರ ಪೋಸ್ಟ್‌ಗಳನ್ನು ಹಿಂದಿಕ್ಕಿರುವ ಶ್ರೀಲೀಲಾ, ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಡಿಜಿಟಲ್ ಸಾಮ್ರಾಜ್ಯವನ್ನು ವಿಸ್ತರಿಸಿಕೊಂಡು ಮುನ್ನುಗ್ಗುತ್ತಿದ್ದಾರೆ .