– ಪತಿ ಸೇರಿ 6 ಜನರ ವಿರುದ್ಧ ಕೇಸ್ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್‌ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿಯ ತುಂಗಭದ್ರಾ ಕಾಲುವೆ (Tungabhadra Canal) ಬಳಿ ನಡೆದಿದೆ.