ಬೆಂಗಳೂರು: ನಾವು ಸ್ವಾತಂತ್ರ್ಯ ದಿನವನ್ನು ಎಷ್ಟು ಅರ್ಥಪೂರ್ಣವಾಗಿ ಗೌರವದಿಂದ ಆಚರಿಸುತ್ತೇವೋ, ಅದೇ ರೀತಿ ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವವನ್ನು(Kannada Rajyotsava) ಆಚರಿಸಬೇಕು. ಪ್ರತಿಯೊಬ್ಬ ಶಾಸಕರು, ಸಂಸದರು, ಮಂತ್ರಿಗಳು ಕಟ್ಟುನಿಟ್ಟಾಗಿ ಈ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಬೇಕಾಗಿತ್ತು.