ಸರ್ಕಾರಿ ಶಾಲೆಗಳಲ್ಲಿ ಬೆಂಚ್‌ಗಳಿಲ್ಲದೆ ನೆಲದ ಮೇಲೆಯೇ ಕುಳಿತುಕೊಳ್ಳುವ ವಿದ್ಯಾರ್ಥಿಗಳ ಕಷ್ಟವನ್ನರಿತು 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಅತ್ಯಂತ ಸರಳ, ನಾವೀನ್ಯತೆಯ ಪರಿಹಾರ ಒದಗಿಸಿದ್ದಾರೆ. ಇದೀಗ ಈ ಮಹತ್ವದ ಕಾರ್ಯಕ್ಕೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.