ಅತಿಥಿ ಪಾತ್ರಗಳಲ್ಲೇ ನಟಿಸದ ಆಮಿರ್ ಖಾನ್ ಸಹ ದಕ್ಷಿಣದ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಅವರು ಮಾತ್ರವೇ ಅಲ್ಲದೆ ಸಲ್ಮಾನ್ ಖಾನ್, ಹೃತಿಕ್ ರೋಷನ್, ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್ ಇನ್ನೂ ಕೆಲವು ಸ್ಟಾರ್ ನಟ-ನಟಿಯರು ಸಹ ದಕ್ಷಿಣದ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.
Back to Entertainment
Entertainment
October 20, 2026 at 8:33 AM
ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟ
TV9 Kannada
Excerpt from TV9 Kannada.