– ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಮಡಿಕೇರಿ: ಮುಂದಿನ 7-8 ತಿಂಗಳು ಕಠಿಣ ದಿನಗಳನ್ನು ಎದುರಿಸಬೇಕಾಗಬಹುದು, ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಸಾಧ್ಯತೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.