ನವದೆಹಲಿ: 2,000 ರೂ.ಗಿಂತ ಹೆಚ್ಚಿನ ಯುಪಿಐ (UPI) ವಹಿವಾಟುಗಳಿಗೆ ಅನ್ವಯವಾಗುವ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಚೌಕಟ್ಟಿಗೆ ತಡೆ ನೀಡಲು ಸುಪ್ರೀಂ ಕೋರ್ಟ್(Supreme Court) ಸೋಮವಾರ ನಿರಾಕರಿಸಿದೆ. ಈ ಹೊಸ ನಿಯಮಾವಳಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ಭಾರತೀಯ ರಾಷ್ಟ್ರೀಯ…