ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ತಕ್ಷಣವೇ ರಾಜೀನಾಮೆ ನೀಡಬೇಕು, ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವು ನೇರವಾಗಿ ನರೇಂದ್ರ ಮೋದಿ(Narendra Modi ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ(Abhijeet Dipke)…