ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಎಥೆನಾಲ್ ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿವೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಲಾಗಿದೆ.
Back to Politics
Politics
October 31, 2026 at 2:44 AM
ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧ: ಕೇಂದ್ರ, ರಾಜ್ಯಕ್ಕೆ ಹೈ ನೋಟಿಸ್
Asianet Suvarna Politics
Excerpt from Asianet Suvarna Politics.