ಕೇವಲ 2 ಕೋಟಿ ರೂಪಾಯಿ ಬಜೆಟ್‌ನಲ್ಲಿ ಬಿಡುಗಡೆಯಾದ ಸಿನಿಮಾ ಬರೋಬ್ಬರಿ 453 ಕೋಟಿ ರೂಪಾಯಿ ಗಳಿಕೆ ಕಂಡು ದಾಖಲೆ ಬರೆದಿತ್ತು. ಜನರು ಪ್ರೀತಿಯಿಂದ ಅಪ್ಪಿಕೊಂಡ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ಒಟಿಟಿ ರಿಲೀಸ್ ಯಾವಾಗ