Sachin Tendulkar: ಭಾರತೀಯ ಕ್ರಿಕೆಟ್‌ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಕಿರಿಯ ವಯಸ್ಸಿನಲ್ಲೇ ನಾಯಕತ್ವದ ಹೊಣೆ ನೀಡುತ್ತಿರುವ ಕುರಿತು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಂತದಲ್ಲಿ ಅವರಿಗೆ ಹೆಚ್ಚಿನ ಒತ್ತಡ ಹೇರಬಾರದು ಎಂದು ಸಲಹೆ ನೀಡಿದ್ದಾರೆ. ಇದೇ ವೇಳೆ ಇನ್ನೂ ಹಲವು ಮಹತ್ವದ ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ.