ಗಲ್ಫ್, ಕೆಂಪು ಸಮುದ್ರ ಮತ್ತು ಕಪ್ಪು ಸಮುದ್ರದ ಜಲಮಾರ್ಗಗಳಲ್ಲಿ ವಾಣಿಜ್ಯ ಹಡಗುಗಳು ಹಾಗೂ ನಾವಿಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸತತ ದಾಳಿಗಳ ಕುರಿತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಘಟನೆಗಳು ಜಾಗತಿಕ ಭದ್ರತೆಗೆ ಆತಂಕಕಾರಿಯಾಗಿ ಪರಿಣಮಿಸಿವೆ ಎಂದು ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.
Back to Top News
Top
September 25, 2026 at 3:23 PM
‘ಹಡಗು, ನಾವಿಕರ ಮೇಲಿನ ದಾಳಿ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ’; ವಿಶ್ವಸಂಸ್ಥೆಯಲ್ಲಿ ಸಚಿವ ಜೈಶಂಕರ್ ಖಡಕ್ ಸಂದೇಶ
TV9 Kannada
Excerpt from TV9 Kannada.