ನ್ಯೂಸ್18 ನಮ್ಮ ರನ್ ದಕ್ಷಿಣ ಭಾರತದಾದ್ಯಂತ ಯಶಸ್ವಿಯಾಗಿ ಮುಂದುವರಿದಿದೆ. ಬೆಂಗಳೂರಿನಲ್ಲಿ ನಡೆದ ಎರಡನೇ ಆವೃತ್ತಿಯಲ್ಲಿ 10,000ಕ್ಕೂ ಹೆಚ್ಚು ಜನರು ಭಾಗವಹಿಸುವ ಮೂಲಕ ಇದುವರೆಗಿನ ಅತಿದೊಡ್ಡ ಆವೃತ್ತಿಯಾಗಿ ಮೂಡಿಬಂದಿದೆ.