ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಕೃಷಿ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.