ಬೆಂಗಳೂರು: ಆಸ್ಪತ್ರೆಗಳ ಬಿಲ್‌ನಲ್ಲಿ ಔಷಧಿಗಳ ದರ ನಮೂದಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ಆದೇಶಕ್ಕೆ ಕರ್ನಾಟಕ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಖಾಸಗಿ ಆಸ್ಪತ್ರೆಗಳ ಒಕ್ಕೂಟದೊಂದಿಗೆ ಆರೋಗ್ಯ ಸಚಿವರು ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಖಾಸಗಿ ಆಸ್ಪತ್ರೆಗಳ ಒತ್ತಡಕ್ಕೆ ಸರ್ಕಾರ ಮಣಿದಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಅ.