ಕೋಲಾರ: ಡಿ.ಕೆ ಶಿವಕುಮಾರ್ (D K Shivakumar) ಆಸ್ಕರ್ ಪ್ರಶಸ್ತಿಗೆ ಯೋಗ್ಯರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (C T Ravi) ವ್ಯಂಗ್ಯವಾಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಮತ್ತೆ ವಾಕ್ಸಮರ ಶುರುವಾಗಿದೆ.