ತಮಿಳುನಾಡಿನ ಸಿನಿಮಾ ಅಭಿಮಾನಿಗಳಿಗೆ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಾಗಲಿದೆ. ಹಲವು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರುತ್ತಿರುವ ಬೆನ್ನಲ್ಲೇ, ಚಿತ್ರಮಂದಿರಗಳಲ್ಲಿ ಮುಂಜಾನೆ ಶೋ ಪ್ರದರ್ಶನಕ್ಕೆ ತಮಿಳುನಾಡು ಸರ್ಕಾರ ಅನುಮತಿ ನೀಡಿದೆ.