-ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದಿಂದ ಭರ್ಜರಿ ವೈಮಾನಿಕ ಪ್ರದರ್ಶನ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾದ 9ನೇ ದಿನವಾದ ಇಂದೂ ಕೂಡ ನಗರದಾದ್ಯಂತ ಹತ್ತು ಹಲವು ಕಾರ್ಯಕ್ರಮಗಳು ಗಮನಸೆಳೆದಿವೆ.