ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆ ಕೇವಲ 7 ಎಸೆತಗಳ ಅಂತರದಲ್ಲಿ ಭಾರತದ ಬ್ಯಾಟರ್ ಅಭಿಷೇಕ್ ಶರ್ಮಾ ಕೈತಪ್ಪಿದೆ! ಹೌದು, ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಅಭಿಷೇಕ್, ಜಾಗತಿಕ ಕ್ರಿಕೆಟ್‌ನ ಸಾರ್ವಕಾಲಿಕ ದಾಖಲೆಯೊಂದನ್ನು ಧೂಳೀಪಟ ಮಾಡುವ ಸುವರ್ಣ ಅವಕಾಶವನ್ನು…