-ವಾಯುಭಾರ ಕುಸಿತವೇ ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆ ಬೆಂಗಳೂರು: ಮುಂಗಾರು ಕೊರತೆ ಎದುರಿಸಿದ್ದ ರಾಜ್ಯಕ್ಕೆ ಸದ್ಯ ಹಿಂಗಾರು ಕೊಂಚ ನೆಮ್ಮದಿ ತಂದಿದೆ. ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರದ ಕುಸಿತದ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ.
Back to Top News
Top
October 24, 2026 at 2:05 AM
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಜೋರು ಮಳೆ ಮೂನ್ಸೂಚನೆ
Public TV Kannada
Excerpt from Public TV Kannada.