ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 19.1 ಓವರ್ಗಳಲ್ಲಿ 172 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 14.4 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Back to Sports
Sports
October 7, 2026 at 2:37 AM
ವಿರಾಟ್ ಕೊಹ್ಲಿ ದಾಖಲೆ ಉಡೀಸ್: ಹೊಸ ಇತಿಹಾಸ ಬರೆದ ಶ್ರೇಯಸ್ ಅಯ್ಯರ್
TV9 Kannada
Excerpt from TV9 Kannada.