ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವುದು ಭಾರತೀಯರ ಸಂಪ್ರದಾಯಗಳಲ್ಲಿ ಒಂದಾಗಿದೆ. ಹಬ್ಬ, ಮದುವೆ ಸೇರಿದಂತೆ ಶುಭ ಸಮಾರಂಭಗಳಿಗೆ ಚಿನ್ನದ ಆಭರಣಗಳನ್ನು ಖರೀದಿಸಲು ಅನೇಕರು ಆಸಕ್ತಿ ತೋರುತ್ತಾರೆ. ಈ ಬಾರಿ ದೀಪಾವಳಿ ಸಮಯದಲ್ಲೇ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿರುವುದು ಆಭರಣ ಖರೀದಿದಾರರಿಗೆ ಕೊಂಚ ನಿರಾಳತೆ ನೀಡಿದೆ.
Back to Top News
Top
November 10, 2026 at 8:22 AM
Gold Rate Today: ಚಿನ್ನ ಖರೀದಿಸುವವರಿಗೆ ದೀಪಾವಳಿ ಗಿಫ್ಟ್! ಒಂದೇ ದಿನದಲ್ಲಿ ಬಂಗಾರದ ಬೆಲೆ ಇಳಿಕೆ
Oneindia Kannada
Excerpt from Oneindia Kannada.