ಫ್ಲೈದುಬೈ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ (Captain Smith Machar) ಅವರ ಧೈರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಕೂಡ ಸಾಮಾಜಿಕ ಜಾಲತಾಣದ ಮೂಲಕ ಪೈಲಟ್ ಅವರ ಸಾಹಸವನ್ನು ಶ್ಲಾಘಿಸಿದ್ದಾರೆ.
Back to Entertainment
Entertainment
October 3, 2026 at 3:06 PM
Salman Khan: 'ನಿಮ್ಮ ಧೈರ್ಯಕ್ಕೆ ಸೆಲ್ಯೂಟ್'; ಕ್ಯಾಪ್ಟನ್ ಸ್ಮಿತ್ ಮಚ್ಚಾರ್ಗೆ ಸಲ್ಮಾನ್ ಖಾನ್ ಮೆಚ್ಚುಗೆ!
News18 Kannada Entertainment
Excerpt from News18 Kannada Entertainment.