ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಮತ್ತು ಅಲ್ಲಿನ ಸ್ಥಳೀಯ ಕಾಂಗ್ರೆಸ್‌ ಮುಖಂಡರ ಮಧ್ಯೆ ಭಿನ್ನಾಭಿಪ್ರಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್‌ ಮತ್ತು ಪ್ರದೀಪ್‌ ಈಶ್ವರ್‌ ಮಧ್ಯೆ ನೇರ ಹಣಾಹಣಿ ಶುರುವಾಗಿದ್ದು, ಈ ಸಂಬಂಧ ಎಂ.ಸಿ.ಸುಧಾಕರ್‌ ನೇತೃತ್ವದ ನಿಯೋಗ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಈಗಾಗಲೇ ಕೆಪಿಸಿಸಿ…