ರಾಮನಗರ: ಬಿಡದಿ ಟೌನ್‌ಶಿಪ್ (Bidadi Township) ವಿರೋಧಿಸಿ ಭೈರಮಂಗಲ ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದ ರೈತರ (Farmers) ಮೇಲೆ ಎಫ್‌ಐಆರ್ (FIR) ದಾಖಲಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಸುಮೋಟೊ ಕೇಸ್ ದಾಖಲಿಸಲಾಗಿದೆ.